ದೂರವಾಣಿ ಕದ್ದಲಿಕೆ ವಿರುದ್ದ ಹೋರಾಟ.

ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೋರಾಟ ಮಾಡಲು ನಿರ್ಧರಿಸಿದೆ.ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಿರಿಯ ನಾಯಕರಿದ್ದಾರೆ