
(ಸಂಜೆವಾಣಿ ವಾರ್ತೆ)
ಹುಮನಾಬಾದ್: ಮೇ.23:ನೂತನ ಸರ್ಕಾರದ ಮೊದಲ ಅಧಿವೇಶನ ಸೋಮವಾರ ಆರಂಭವಾಗಿದ್ದು ಹಂಗಾಗಿ ಸ್ಪೀಕರ್ ಆರ್.ವಿ. ದೇಶಪಾಂಡೆ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸಿದರು.ಹುಮನಾಬಾದ್ ನೂತನ ಶಾಸಕ ಡಾ. ಸಿದ್ದು ಪಾಟೀಲ್ ಮೊದಲ ಸಲ ಶಾಸಕರಾಗಿ ಆಯ್ಕೆಯಾದ ಪಾಟೀಲ್ ಅವರು ಹುಮನಾಬಾದ್ ಶ್ರೀ ವೀರಭದ್ರೇಶ್ವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.