ದೇವಾಲಯದ ಜೀರ್ಣೋದ್ಧಾರ.

ಬಿಬಿಎಂಪಿ ಮುಖ್ಯ ಕಚೇರಿ ಆವರಣದಲ್ಲಿರುವ ಏಳು ಸುತ್ತಿನ ಕೋಟೆ ಸಪ್ತಮಾತೃಕೆ ಆದಿಶಕ್ತಿ ದೇವಾಲಯದ ಗರ್ಭಗುಡಿಯ ಜೀರ್ಣೋದ್ಧಾರ ಕೈಗೆತ್ತಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಇದ್ದಾರೆ