ದೇವೇಗೌಡರ ಆರೋಗ್ಯ ಚೇತರಿಕೆಗೆ ಪ್ರಾರ್ಥನೆ…

ತುಮಕೂರು: ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಶ್ರೀ ಹನುಮಂತನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಜೆಡಿಎಸ್ ಮುಖಂಡರುಗಳು ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಚೇತರಿಕೆಗಾಗಿ ಮೃತ್ಯುಂಜಯ ಹೋಮ ನಡೆಸಿ ಪ್ರಾರ್ಥಿಸಿದರು.