ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ.

೪೬ ವರ್ಷಗಳ ಹಿಂದೆ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಆದರೆ ಇಂದು ಅಘೋಷಿತ ತುರ್ತುಪರಿಸ್ಥಿತಿ ಹೇಳಲಾಗಿದೆ ಎಂದು ರೈತ ನಾಯಕರು ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಎಂದು ಪ್ರತಿಭಟನೆ ನಡೆಸಿದರು