ದೇಶದಲ್ಲಿ ಕೊರೊನಾ ಹೆಚ್ಚಳ: ಆರೋಪ…

ದೇಶದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಇದು ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಂಗಳೂರಿನಲ್ಲಿ ದೂರಿದ್ದಾರೆ.