ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದಲಿತರ ಮೇಲೆ ರಾಜ್ಯಾದ್ಯಂತ ನಡೆಯುತ್ತಿರುವ ದೌರ್ಜನ್ಯ ಕಂಡಿಸಿ ದಲಿತ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಕೋದಂಡರಾಮ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಎಂದು ಪ್ರತಿಭಟನೆ ನಡೆಯಿತು