ದ್ವಿಚಕ್ರ ವಾಹನ ವಶ…

ಲಾಕ್ ಡೌನ್ ನಿಯಮ ಉಲ್ಲಂಘಿಸಿ ರಸ್ತೆಗಳಲ್ಲಿದ್ದ ದ್ವಿಚಕ್ರವಾಹನಗಳನ್ನು ಬೆಂಗಳೂರಿನ ಸಿಟಿ ಮಾರುಕಟ್ಟೆ ಪೊಲೀಸರು ವಶಪಡಿಸಿಕೊಂಡಿರುವುದು.