ದ್ವಿಚಕ್ರ ವಾಹನ ವಿತರಣೆಗೆ ಶಾಸಕ ತೇಲ್ಕೂರ ಚಾಲನೆ

ಸೇಡಂ, ಮಾ,27: ಪಟ್ಟಣದಲ್ಲಿಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನ್ ರಾಮ್ 2022 2023ನೇ ಸಾಲಿನ ದ್ವಿಚಕ್ರ ವಾಹನ ಸರಕು ಸಾಗಾಣಿಕೆ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಅಧ್ಯಕ್ಷರು ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು. ಈ ವೇಳೆಯಲ್ಲಿ ಶಿವಕುಮಾರ್ ಪಾಟೀಲ್ ತೇಲ್ಕೂರ್, ವೆಂಕಟೇಶ್ ಪಾಟೀಲ್, ನಿಗಮದ ಅಧಿಕಾರಿಗಳು, ಇದ್ದರು.