ದ.ಕ. ಜಿಲ್ಲೆಯಲ್ಲಿ ನಿನ್ನೆ ೨೪ ಪ್ರಕರಣಗಳು ಪತ್ತೆ

ಮಂಗಳೂರು,  ಜ.೧೩- ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ನಿನ್ನೆ ೨೪ ಹೊಸ ಕೊರೋನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಈ ಸಂಖ್ಯೆ ೩೩,೨೮೯ಕ್ಕೆ ಏರಿಕೆಯಾಗಿದೆ. ಈ ಪೈಕಿ ೪೨೭ ಪ್ರಕರಣಗಳು ಪ್ರಸ್ತುತ ಸಕ್ರಿಯವಾಗಿವೆ.