ದ.ಕ. ಜಿಲ್ಲೆಯಲ್ಲಿ ನಿನ್ನೆ ೩೦ ಮಂದಿಗೆ ಸೋಂಕು-೯೧ ಡಿಸ್ಚಾರ್ಜ್

ಮಂಗಳೂರು, ನ.೨೦- ದ.ಕ. ಜಿಲ್ಲೆಯಲ್ಲಿ ನಿನ್ನೆ ೩೦ ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ನಡುವೆ ೯೧ ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.