ದ.ಕ. ಜಿಲ್ಲೆಯಲ್ಲಿ ನಿನ್ನೆ ೮೭ ಮಂದಿಗೆ ಸೋಂಕು: ೬೯ ಮಂದಿ ಡಿಸ್ಚಾರ್ಜ್

ಮಂಗಳೂರು, ನ.೧೧- ಸೋಮವಾರದಂದು ದ.ಕ. ಜಿಲ್ಲೆಯಲ್ಲಿ ಇಳಿಕೆಯಾಗಿದ್ದ ಕೊರೋನಾ ಸೋಂಕು ಪ್ರಕರಣಗಳು ಮತ್ತೆ ಏರಿಕೆಯಾಗಿದೆ. ನಿನ್ನೆ ೮೭ ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ೬೯ ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.