ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ

default


ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಗುರುವಾರ ಬೆಳಗ್ಗಿನ ಜಾವ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು.

ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.