ಧರ್ಮಸ್ಥಳ ಸಂಸ್ಥೆಯಿಂದ ಕಿಟ್ ವಿತರಣೆ

ಹೊನ್ನಾಳಿ.ಜೂ.5;  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಬಿಸಿ ಟ್ರಸ್ಟ್ ವತಿಯಿಂದ ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನ ಅತಿ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ಇರುವಂತಹ 195 ಕಿಟ್ ಗಳನ್ನು ಹೊನ್ನಾಳಿ ದೇವನಾಯಕನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ  ಶಾಸಕ ಎಂ ಪಿ ರೇಣುಕಾಚಾರ್ಯ, ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಹಾಗು ಯೋಜನಾಧಿಕಾರಿ ಬಸವರಾಜ ಅಂಗಡಿ ವಿತರಣೆ ಮಾಡಿದರು.  ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ನಾಗರಾಜ್ ,ಮಂಜುಳಾ, ಕತ್ತಗಿ ನಾಗರಾ,ಜ್  ಲಕ್ಷ್ಮೀ ಭಾರತಿ  ಮುಂತಾದವರು ಇದ್ದರು.