ಧಾರವಾಡಕರ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಯಾಘನ್ ಧಾರವಾಡಕರ್ ಅವರು ಇಂದು ಅಧಿಕಾರ ಸ್ವೀಕರಿಸಿದರು.