ಖಾಯಂಗೊಳಿಸುವಂತೆ ಒತ್ತಾಯಿಸಿ ಆರೋಗ್ಯ ಇಲಾಖೆಯ ಒಳಗುತ್ತಿಗೆ ನೌಕರರು ನಡೆಸುತ್ತಿರುವ ಹೋರಾಟ ಇಂದು ಮೂವತ್ತನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ನೌಕರರು ಧ್ಯಾನ ಮಾಡುವ ಮೂಲಕ ಪ್ರತಿಭಟಿಸಿದರು.