ಧ್ವಜ ವಂದನೆ ಸ್ವೀಕರಿಸಿದ ಮುಖ್ಯಮಂತ್ರಿ

ಬೆಂಗಳೂರು, ನ. ೧-೬೫ನೇ ಕನ್ನಡ ರಾಜ್ಯೋತ್ಸವದ ಶುಭ ದಿನವಾದ ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರು ನಗರದ ಕಂಠೀರವ ಕ್ರೀಡಾಂಣದಲ್ಲಿ ಕನ್ನಡ ಧ್ವಜಾರೋಹಣ ನೇರವೇರಿಸಿ ವಂದನೆ ಸಲ್ಲಿಸಿದರು. ಸಚಿವ ಸುರೇಶ್ ಕುಮಾರ್, ಶಾಸಕ ರಿಜ್ವಾನ್ ಅರ್ಷದ್ ಇದ್ದಾರೆ.