ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ..

ತುಮಕೂರಿನ ಬಿ.ಹೆಚ್. ರಸ್ತೆಯ ನಂದಿನಿ ಮಳಿಗೆಯಲ್ಲಿ ನಂದಿನಿ ಸಿಹಿ ಉತ್ಸವಕ್ಕೆ ತುಮುಲ್ ಅಧ್ಯಕ್ಷ ಮಹಾಲಿಂಗಯ್ಯ ಚಾಲನೆ ನೀಡಿದರು.