ನಂಬಿಕೆ ಇಲ್ಲ…

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕಟಿಸಿರುವ ಪ್ಯಾಕೇಜ್ ಅನುಷ್ಠಾನದ ಬಗ್ಗೆ ನಂಬಿಕೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ