ನಕಲಿ ಛಾಪಾ ಕಾಗದ ಮಾರಾಟ

ಸರಕಾರದಿಂದ ನಿಷೇಧಿಸಿರುವ ಛಾಪಾ ಕಾಗದಗಳನ್ನು ನಕಲಿ ಮಾಡಿ ಮುದ್ರಿಸಿ ಮಾರಾಟ ಮಾಡುತ್ತಿದ್ದ ೧೧ ಮಂದಿಗಳನ್ನು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ರಮಣ ಗುಪ್ತಾ, ಡಿಸಿಪಿ ಡಾ. ಶರಣಪ್ಪ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.