ನಗರಕ್ಕೆ ಆಗಮನ…

ಮಂಗಳೂರಿನಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರಮಾಡಿಕೊಂಡರು,ಮಾಜಿ ಸಚಿವ ಯು.ಟಿ ಖಾದರ್ ಮತ್ತಿತರು ಇದ್ದಾರೆ