ನಗರಕ್ಕೆ ರಾಹುಲ್ ಆಗಮನ.

ರಾಜ್ಯಸಬಾ ಸದಸ್ಯ ಆಸ್ಕರ್ ಫರ್ನಾಂಡೀಸ್ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಆಗಮಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು. ಬಳಿಕ ಆಸ್ಕರ್ ಪತ್ನಿ ಬ್ಲಾಸಂ ಮತ್ತು ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು