ನಗರದಲ್ಲಿ ಪುನೀತ್ ಪುತ್ಥಳಿ ಅನಾವರಣಕ್ಕೆ ಸಿದ್ದತೆ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜ.14: ನಗರದಲ್ಲಿ ದಿ.ನಟ ಪುನೀತ್ ರಾಜಕುಮಾರ್ ಅವತ ಪುತ್ಥಳಿ ಅನಾವರಣಕ್ಕೆ ಸಂಬಂಧಿಸಿ ಇಂದು ಸಂಜೆ 4 ಗಂಟೆಗೆ ಡಿ ಸಿ ಕಛೇರಿಯಲ್ಲಿ  ಪೂರ್ವ ಭಾವಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು  ಮತ್ತು ನಗರ ಜಿ. ಸೋಮಶೇಖರ್ ರೆಡ್ಡಿ ನೇತೃತ್ವದಲ್ಲಿ ಕರೆಯಲಾಗಿದೆ.
ನಗರದ ಕನ್ನಡ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಡಾ. ರಾಜಕುಮಾರ್ ಕುಟುಂಬದ ಅಭಿಮಾನಿಗಳು ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಲು ಕೋರಿದೆ.