ನಗರಸಭೆ ಅಧಿಕಾರಿಗಳಿಂದ ಮತದಾನ ಜಾಗೃತಿ ಜಾಥ


ಸಿರುಗುಪ್ಪ ಮಾ 26 : ನಗರದ ಮಹಾತ್ಮ ಗಾಂಧಿ ವೃತ್ತ, ವಾಲ್ಮೀಕಿ ವೃತ್ತ, ಕನಕದಾಸರ ವೃತ್ತದ ಮೂಲಕ ತಾಲ್ಲೂಕು ಕ್ರೀಡಾಂಗಣದವರೆಗೆ ನಗರಸಭೆ ಅಧಿಕಾರಿಗಳಿಂದ ಮತದಾನ ಜಾಗೃತಿ ಜಾಥ ನಡೆಸಿದರು. ಪೌರಾಯುಕ್ತ ಗುರುಪ್ರಸಾದ್ ಹಾಗೂ ಸಿಬ್ಬಂದಿ ಇದ್ದರು.