ನಗರ ಶಾಸಕರಿಂದ ಅಂಬೇಡ್ಕರ್ ಜಯಂತಿ


ಬಳ್ಳಾರಿ, ಏ.15 ಬಳ್ಳಾರಿ ನಗರದ ಬಿಜೆಪಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರು ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವತ 132 ನೇ ಜಯಂತಿ ಅಂಗವಾಗಿ ನಗರದ ಅಂಬೇಡ್ಕರ್ ಭವನದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ಮಾಲೆ ಅರ್ಪಿಸಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಒಕ್ಷದ ಮುಖಂಡರಾದ ವೀರಶೇಖರ ರೆಡ್ಡಿ ಮೊದಲಾದವರು ಇದ್ದರು.