ನದಿ ಸುತ್ತಲಿನ ಜನರಿಗೆ ಸೂಚನೆ

ಬೀದರ.ಮಾ.28: ಪ್ರಾದೇಶಿಕ ಆಯುಕ್ತರ ಸೂಚನೆಯಂತೆ ಕಾರಂಜಾ ಜಲಾಶಯದಿಂದ ಭಾಲ್ಕಿ, ಔರಾದ್ ಹಾಗೂ ಕಮಲನಗರ ಪಟ್ಟಣಗಳಿಗೆ ನಿನ್ನೆಯಿಂದÀ ನೀರು ಸರಬರಾಜು ಮಾಡಲಾಗುತ್ತಿದೆ. ಅದ್ದರಿಂದ ನೀರು ಬಿಡುವ ಪ್ರಯುಕ್ತ ಜಲಾಶಯದ ಕೆಳ ಪಾತ್ರ, ಸುತ್ತಲಿನ ಜನರು ನದಿಪಾತ್ರಕ್ಕೆ ಇಳಿಯಬಾರದು ಎಂದು ಕಾರಂಜಾ ಜಲಾಶಯದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.