ನನ್ನ ನಗರ ನನ್ನ ಬಜೆಟ್ ಅಭಿಯಾನಕ್ಕೆ ಚಾಲನೆ

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ನನ್ನ ನಗರ ನನ್ನ ಬಜೆಟ್ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಬಿಬಿಎಂಪಿ ವಿಶೇಷ ಆಯುಕ್ತ ಜಯರಾಮ್‌ ನಾಯಕ್‌ ಚಾಲನೆ ನೀಡಿದರು.