ಗುರುಮಠಕಲ್ ತಾಲೂಕು ಚಂಡರಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ವಲಯದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕಾರ್ಮಿಕರಿಗೆ ಆರೋಗ್ಯ ಶಿಬಿರ ಆಯೋಜಿಸಲಾಯಿತು. ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ರಾಮಚಂದ್ರ ಬಸುದೆ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೀಮರಾಯ, ಸಮುದಾಯ ಆರೋಗ್ಯ ಅಧಿಕಾರಿ ಮೌನೇಶ ಹಾಗೂ ಇತರರು ಉಪಸ್ಥಿತರಿದ್ದರು.