ನರೇಗಾ ಕಾರ್ಮಿಕರಿಗೆ ಮತದಾನ ಜಾಗೃತಿ

ಗುರುಮಠಕಲ್ ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಎಸ್ ಕಾದ್ರೊಳ್ಳಿ ಅವರು ಬೆಟ್ಟದಳ್ಳಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿದರು.