ನರೇಗಾ ಕೂಲಿಕಾರರಿಗೆ ಅರೋಗ್ಯ ತಪಾಸಣಾ ಶಿಬಿರ

ಕಲಬುರಗಿ:ಮೇ:23 ಕೂಲಿಕಾರರು ತಮ್ಮ ದೇಹದ ಅರೋಗ್ಯ ಸಂರಕ್ಷಣೆಯಲ್ಲಿ ಉತ್ತಮ ಅಭ್ಯಾಸಗಳನ್ನು ರೂಡಿಸಿಕೊಳ್ಳಲು ಮನವಿ..
ಕಮಲಾಪುರ ತಾಲೂಕಿನ ಡೂಂಗರಗಾಂವ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಕಾಳಮಂದರಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಅಡಿಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿಯಲ್ಲಿ ಕೂಲಿಕಾರ್ಮಿಕರು ತೊಡಗಿದ್ದರು ಮಹಿಳೆಯರು ಸಂಖ್ಯೆ300 ಪುರುಷರ ಸಂಖ್ಯೆ.100 ಒಟ್ಟು400 ಜನ ಕೂಲಿ ಕಾರ್ಮಿಕರಿಗೆ
ಸ್ಥಳದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕೂಲಿ ಕಾರ್ಮಿಕರಿಗೆ, ಅವರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ, ಕಾಮಗಾರಿ ಸ್ಥಳಗಳಲ್ಲಿ ಗ್ರಾಮ ಆರೋಗ್ಯ ಶಿಬಿರಗಳನ್ನು ಅಯೋಜಿಸಿ, ಅವರಿಗೆ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆ ಇನ್ನು ಮುಂತಾದ ಪರೀಕ್ಷೆಗಳನ್ನು ಏಕ ಕಾಲಕ್ಕೆ ಮಾಡಲಾಯಿತು ಸ್ಥಳದಲ್ಲಿ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದವರು ಎಲ್ಲಾ ಅಧಿಕಾರಿಗಳು,& ಏಊPಖಿ ಮತ್ತು Pಊಅ ಸಿಬ್ಬಂದಿ ವರ್ಗದವರು ಹಾಜರಿದ್ದರು