ನರೇಗಾ ಕೂಲಿಕಾರರಿಗೆ ಅರೋಗ್ಯ ತಪಾಸಣಾ ಶಿಬಿರ

ಕಲಬುರಗಿ:ಮೇ:25 ಕಮಲಾಪುರ ತಾಲೂಕಿನ ಮರಗುತ್ತಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಮರಮಂಚಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಅಡಿಯಲ್ಲಿ ರಸ್ತೆ ಬದಿಯಲ್ಲಿ ಮುಂಗಡ ಗುಂಡಿಗಳ ಕಾಮಗಾರಿಯಲ್ಲಿ ಕೂಲಿಕಾರ್ಮಿಕರು ತೊಡಗಿದ್ದರು ಕಾಮಗಾರಿ ಸ್ಥಳಕ್ಕೆ ಕಮಲಾಪುರ ತಾಲೂಕ ಪಂಚಾಯತಿಯ ಉದ್ಯೋಗ ಖಾತ್ರಿಯ ಪ್ರಭಾರಿ ಸಹಾಯಕ ನಿರ್ದೇಶಕರಾದ ಜಗನ್ನಾಥ್ ರೆಡಿ ಭೇಟಿ ನೀಡಿ . ನಿಮ್ಮ ದೇಹದ ಆರೋಗ್ಯ ಸಂರಕ್ಷಣೆಯಲ್ಲಿ ಉತ್ತಮ ಅಭ್ಯಾಸಗಳನ್ನು ರೂಡಿಸಿಕೊಳ್ಳಿ ಎಂದು ಕೂಲಿ ಕಾರ್ಮಿಕರಿಗೆ ತಿಳಿಸಿ ಹೇಳಿದರು. ಸ್ಥಳದಲ್ಲಿ ರೋಜ್ಗಾರ ದಿನ ಮಾಡಲಾಯಿತು ಮತ್ತು ಮಹಿಳೆಯರು ಸಂಖ್ಯೆ280 ಪುರುಷರ ಸಂಖ್ಯೆ.120 ಒಟ್ಟು400 ಜನ ಕೂಲಿ ಕಾರ್ಮಿಕರಿಗೆ
ಸ್ಥಳದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕೂಲಿ ಕಾರ್ಮಿಕರಿಗೆ, ಅವರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ, ಕಾಮಗಾರಿ ಸ್ಥಳಗಳಲ್ಲಿ ಗ್ರಾಮ ಆರೋಗ್ಯ ಶಿಬಿರಗಳನ್ನು ಅಯೋಜಿಸಿ, ಅವರಿಗೆ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆ ಇನ್ನು ಮುಂತಾದ ಪರೀಕ್ಷೆಗಳನ್ನು ಏಕ ಕಾಲಕ್ಕೆ ಮಾಡಲಾಯಿತು ಸ್ಥಳದಲ್ಲಿ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಕುಮಾರ ಶಂಕರ ತಾಂಡ ರೋಜ್ಗಾರ್ ಮಿತ್ರ ಇಂದು ಬಾಯಿ ಮತ್ತು ಃಈಖಿ ದಿಲೀಪ.ಆಔ ಸಂಜು ಸಿಬ್ಬಂದಿ ವರ್ಗದವರು ಎಲ್ಲಾ ಅಧಿಕಾರಿಗಳು,& ಏಊPಖಿ ತಾಲೂಕ ಸಂಯೋಜಕರಾದ ಉಮೇಶ್ ಜಾಧವ. ಮತ್ತು ಸ್ವಯಂಸೇವಕರಾದ ಮಮತಾ ರಾಥೋಡ್. Pಊಅ ಸಿಬ್ಬಂದಿ ಜಗದೇವಿ ಮತ್ತು ಜೂನಿಯರ್ ಹೆಲ್ತ್ ಅಸಿಸ್ಟೆಂಟ್ ಗಿರೀಶ ಮತ್ತು ಕಮ್ಯುನಿಟಿ ಹೆಲ್ತ್ ಆಫೀಸರ್ ಆದ ಫೇಕ ನವಾಜ ಸರ ಮತ್ತು ಆಶಾ ಕಾರ್ಯಕರ್ತರು ಮತ್ತು ಕಾರ್ಮಿಕ ವರ್ಗದವರು ಹಾಜರಿದ್ದರು.