ನವೋದಯ ವಿದ್ಯಾಲಯಕ್ಕೆ ಆಯ್ಕೆ

filter: 0; fileterIntensity: 0.8; filterMask: 0; module: photo; hw-remosaic: false; touch: (-1.0, -1.0); modeInfo: ; sceneMode: 8; cct_value: 4100; AI_Scene: (-1, -1); aec_lux: 302.25595; aec_lux_index: 0; hist255: 0.0; hist252~255: 0.0; hist0~15: 0.0; motionLevel: -1; weatherinfo: null;

ಕಲಬುರಗಿ,ಏ.7-ನಗರದ ಎಕ್ಸಲೆಂಟ್ ನವೋದಯ ಕೋಚಿಂಗ್ ಕ್ಲಾಸೆಸ್‍ನಲ್ಲಿ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ಜನೆವರಿ 20 ರಂದು ನಡೆದ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ.
ಸುಪ್ರಿತ್ ಎಸ್.ಕುರಿಕೋಟಾ, ವೀರ ವಿಜಯಕುಮಾರ ಬೀದಿಮನಿ ಮತ್ತು ನಿಹಾರಿಕ ಆಕಾಶರಾಜ ಕೆ. ನವೋದಯ ವಿದ್ಯಾಲಯಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾಗಿದ್ದಾರೆ.
ನವೋದಯ ವಿದ್ಯಾಲಯಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಮಹಾದೇವಪ್ಪ ಎಸ್.ಹಿಕ್ಕನಗುತ್ತಿ ಮತ್ತು ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.