ನಾಗೇಂದ್ರ ಮನೆ ಮೇಲೆ ಇಡಿ ದಾಳಿ

ಬಳ್ಳಾರಿಯ ಮಾಜಿ ಸಚಿವ ಬಿ.ನಾಗೇಂದ್ರ ಅವರ ನೆಹರು ಕಾಲೋನಿಯ ನಿವಾಸದ ಮೇಲೆ ಜಾರಿ‌ ನಿರ್ದೇಶನಾಲಯದ ಅಧಿಕಾರಿಗಳ ದಾಳಿ ನಡೆಸಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶೀಲನೆ ‌ನಡೆಸಿದರು