ನಾಟಿ ಕೋಳಿ ಮರಿಗಳ ವಿತರಣೆ..

ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರಿನಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯ ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳಿಗೆ ತಲಾ 10 ಕೋಳಿ ಮರಿಗಳನ್ನು ಜಿ.ಪಂ. ಸದಸ್ಯ ಸಿದ್ದರಾಮಯ್ಯ ವಿತರಣೆ ಮಾಡಿದರು.