ನಾಮಪತ್ರ ಸಲ್ಲಿಕೆ:

ಗುರುಮಠಕಲ್ ವಿಧಾನಸಭಾ ಮತಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಎಸ್. ನಿಜಲಿಂಗಪ್ಪ ಪೂಜಾರಿ ದೊಡ್ಡಸಂಬ್ರಾ ಅವರು ನಾಮಪತ್ರ ಸಲ್ಲಿಸಿದರು. ಈ ವೇಳೆ ಹಲವಾರು ಅಭಿಮಾನಿಗಳು ಜೊತೆಯಲ್ಲಿದ್ದರು