ನಾಯಕತ್ವ ಬದಲಾವಣೆ ಇಲ್ಲ..

ನಮ್ಮ ರಾಜ್ಯದಲ್ಲಿ ಯಾವುದೇ ರೀತಿಯ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ತುಮಕೂರಿನಲ್ಲಿ ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದರು.