ನಾಲೆಗೆ ಉರುಳಿ ಬಿದ್ದ ಬಸ್

ತಾಳಗುಪ್ಪದ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬಸ್ ನಾಲೆಗೆ ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ಮಂದಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ