ನಾಲ್ವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ..

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತುಮಕೂರು ಶೈಕ್ಷಣಿಕ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ ಎಂದು ಡಿಡಿಪಿಐ ಸಿ. ನಂಜಯ್ಯ ತಿಳಿಸಿದರು.