
ಹರಿಹರ.ಮಾ. 19 : ಭಾರತೀಯ ಜನತಾ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಯು ಮಾ. 20 ರ ನಾಳೆ ಬೆಳಿಗ್ಗೆ 11 ಗಂಟೆಗೆ ಬೃಹತ್ ರೋಡ್ ಶೋ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ನಗರ ಘಟಕ ಅಧ್ಯಕ್ಷಷ ಅಜಿತ್ ಸಾವಂತ್ ಹೇಳಿದರುಪತ್ರಿಗೋಷ್ಠಿಯಲ್ಲಿ ಮಾತನಾಡಿದವರು ವಿಜಯ ಸಂಕಲ್ಪ ಯಾತ್ರೆಯ ನೇತೃತ್ವದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ,ಸಂಸದ ಜಿಎಂ ಸಿದ್ದೇಶ್ವರ್. ಮಾಜಿ ಶಾಸಕ ಬಿ ಪಿ ಹರೀಶ್ ಸೇರಿದಂತೆ ಚುನಾಯಿತ ಪ್ರತಿನಿಧಿಗಳು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಲಿದ್ದಾರೆಶಿವಮೊಗ್ಗ ರಸ್ತೆಯ ಫಕೀರಸ್ವಾಮಿ ಮಠದಿಂದ ಶಿವಮೊಗ್ಗ. ರಾಣಿ ಚೆನ್ನಮ್ಮ ಮಹಾತ್ಮ ಗಾಂಧಿ ವೃತ್ತಗಳು ಪ್ರಮುಖ ರಸ್ತೆಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದೆ ಎಂದರು ಮಾಂತೇಶ್. ತುಳಜಪ್ಪ ಬೂತೆ. ವೀರೇಶ್ ಆದಪುರ್. ಎಚ್ ಮಂಜು ನಾಯ್ಕ್. ಸುನಿಲ್. ರಾಜು ರೋಕಡೆ. ನಗರಸಭಾ ಸದಸ್ಯ ಆಟೋ ಹನುಮಂತಪ್ಪ. ಇತರರು ಇದ್ದರು