ನಾಳೆ ಬಿ.ಡಿ.ಎ.ಎ ಮೈದಾನದಲ್ಲಿಪಿಎಲ್ ಫೈನಲ್ ಪಂದ್ಯ ವೀಕ್ಷಣೆಗೆ ವ್ಯವಸ್ಥೆ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.27: ನಗರದ ಬಿ.ಡಿ.ಎ.ಎ ಮೈದಾನದಲ್ಲಿ ನಾಳೆ ಮೇ.28ರಂದು ಸಂಜೆ 7.30 ರಿಂದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯ ವೀಕ್ಷಣೆಗೆ ಜಿಲ್ಲಾಡಳಿತ ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡಿದೆ.
ಚೆನ್ನೈ ಮತ್ತು ಗುಜರಾತ್ ನಡುವೆ ಫೈನಲ್ ನಡೆಯಲಿದೆ. ಎಲ್ಲರಿಗೂ ಉಚಿತ ಪ್ರವೇಶವಿದೆ.