ನಾಳೆ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಡಿ.27: ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾಕಾರ್ಯವನ್ನು ಕೈಗೆತ್ತಿಕೊಳ್ಳುವುದರಿಂದ ಡಿ.28ರ ಬೆಳಿಗ್ಗೆ 09 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತದೆ ಎಂದು ಜೆಸ್ಕಾಂನ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಗಾಯತ್ರಿದೇವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರದ ಕಪ್ಪಗಲ್ಲು ರಸ್ತೆ, ಸಿದ್ದಾರ್ಥ ನಗರ ಕಾಲೋನಿ, ಹೌಸಿಂಗ್ ಬೋರ್ಡಾ, ಬೀಚಿನಗರ, ಕೆ.ಇ.ಬಿ. ಕೌರ್ಟಸ್ಸ್, ಭಗತ್ ಸಿಂಗ್ ನಗರ, ಹೆಚ್‍ಡಿಎಫ್‍ಸಿ ಬ್ಯಾಂಕ್, ಎಸಿ ಸ್ಟ್ರಿಟ್, ಬಾಲಾಜಿ ನರ್ಸಿಂಗ್ ಹೋಮ್, ಲಾ ಕಾಲೇಜು, ಮುಲ್ಲಂಗಿ ಲೇಔಟ್, ಕನಕದುರ್ಗ ಲೇಔಟ್. ಗಾಂಧಿನಗರ, ಬಿ.ಎಸ್.ಕೌಪೌಂಡ್, ರ್ರಿತಾತ ನಗರ, ಸೆಂಟ್ರಲ್‍ಜೈಲ್, ಪಾರ್ವತಿ ನಗರ, ಮಾರುತಿ ಕಾಲೋನಿ, ಮೋಕ ರಸ್ತೆ, ಸೊಂತಲಿಂಗಣ್ಣ ಕಾಲೋನಿ, ರೈಲ್ವೆ ಸ್ಟೇಷನ್, ಎಸ್.ಪಿ. ಬಂಗ್ಲೆ, ಮಹಿಳಾ ಕಾಲೇಜುರಸ್ತೆ, ಗಾಂಧಿನಗರ, ಸೂರ್ಯಕಾಲೋನಿ,ಕೈಗಾರಿಕಾ ಪ್ರದೇಶಗಳು, ಸಂಗನಕಲ್ಲುರಸ್ತೆ, ಎಸ್.ಎನ್.ಪೇಟ್ 3ನೇ ಕ್ರಾಸ್, ಜಿಲ್ಲಾಅಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರರಸ್ತೆ, ವಡ್ಡರ ಬಂಡ್ಡೆ, ಅಗಡಿ ಮಾರೆಪ್ಪಕೌಪೌಂಡ್, ರೂಪನಗುಡಿರಸ್ತೆ, ಮುಬರಕ್‍ಟಾಕೀಶ್, ಬಾಲಾಜಿರಾವ್‍ರಸ್ತೆ, ಕೆ.ಸಿ. ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಆಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮಕಟ್ಟೆ. ಗಣೇಶ ಕಾಲೋನಿ, ಸಿದ್ಗಿಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎಂಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರರಸ್ತೆ, ಪಟೇಲ್ ನಗರ, ಹದ್ದಿನಗುಂಡುರಸ್ತೆ, ಎಸ್.ಎನ್.ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮನ್ ನಗರ, ಎಚ್.ಎಲ್.ಸಿ. ಕಾಲೋನಿ, ನೆಹರು ಕಾಲೋನಿ, 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ಶಂಕರ್ ಕಾಲೋನಿ, ಎಸ್.ಎನ್. ಪೇಟೆ 6ನೇ, 5ನೇ, ಮತ್ತು 4ನೇ, 3ನೇ ಅಡ್ಡರಸ್ತೆ, ಡಿ.ಅರ್‍ಗ್ರೌಂಡ್, ಕೂಲ್‍ಕಾರ್ರನರ್, ಡಬಲ್ ರಸ್ತೆ, ಕೋಲಾಂಚಾಲಂ ಕೌಪೌಂಡ್, ರಾಯಲ್ ಸರ್ಕಲ್, ಗಾಂಧಿ ಭವನ, ಸಿಎಂಸಿ, ಅಂಬಲಿ ಬಾಗ್, ತಾಲ್ಲೂಕ್‍ಅಫೀಸ್, ಡಿಸಿ ಅಫೀಸ್, ಗೋನಾಳ್ ಗ್ರಾಮ, ರೂಪನಗುಡಿರೋಡ್, ಅಂಜಿನಪ್ಪ ನಗರ, ವೆಂಕಟರಮಣ ನಗರ, ಹನುಮಾನ್ ನಗರ, ಮಣಿಕಂಠ ನಗರ, ಶ್ರೀರಾಂಪುರ ಕಾಲೋನಿ, ರಾಜ್ಯೋತ್ಸವ ನಗರ. ಅನಂತಪುರರಸ್ತೆ, ಅಗಡಿ ಮಾರೆಪ್ಪಕೌಪೌಂಡ್, ನಿಜಲಿಂಗಪ್ಪ ಕಾಲೋನಿ, ಲಲಿತಾ ಲೇಔಟ್, ಗೊಲ್ಲರ ನರಸಪ್ಪ ಕಾಲೋನಿ, ರಾಘವೇಂದ್ರ ಕಾಲೋನಿ 2ನೇ ಹಂತ, ದೀಪಕ್ ಕಾಲೋನಿ, ಕೆವಿಟಿನಗರ, ವೆಂಕಟೇಶ್ವರ ನಗರ, ಅನಂತಪುರರಸ್ತೆ, ಶೇಕ್ಷೆವಲ್ಲಿದುರ್ಗಾ, ಕುಬೇರ ಲೇಔಟ್. ದೇವಿನಗರ, ಸಿರುಗುಪ್ಪಾ ರಸ್ತೆ, ಇಂದಿರ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತ್ರೀನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ. ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ. ಸೂರ್ಯ ಕಾಲೋನಿ, ಗಣೇಶ ಕಾಲೋನಿ, ಸಿದ್ಗಿಕಾಲೋನಿ, ಗೊಲ್ಲನರಸಪ್ಪ ಕಾಲೋನಿ, ಎಂಎಂಟಿಸಿ ಕಾಲೋನಿ, ಮಾರುತಿ ನಗರ, ಹುಸೇನ ನಗರ, ರಾಮಯ್ಯ ಕಾಲೋನಿ, ರಾಘವೇಂದ್ರ ಕಾಲೋನಿ 1ನೇ ಹಂತ, ಅನಂತಪುರರಸ್ತೆ, ಪಟೇಲ್ ನಗರ, ಹದ್ದಿನಗುಂಡುರಸ್ತೆ, ಎಸ್.ಎನ್.ಪೇಟೆ 1ನೇ ಅಡ್ಡರಸ್ತೆ, 2ನೇ ಅಡ್ಡರಸ್ತೆ, ವಿಶಾಲ ನಗರ, ದತ್ತಸಾಯಿ ನಗರ, ಹನುಮನ್ ನಗರ, ಎಚ್.ಎಲ್.ಸಿ. ಕಾಲೋನಿ.
ಆದ ಕಾರಣ ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.