ನಾಳೆ 54 ನೇ ವರ್ಧಂತಿ

ಕಲಬುರಗಿ:ಎ.26:ನಗರದ ವಿದ್ಯಾನಗರದ ಕೃಷ್ಣ ಮಂದಿರದ 54 ನೇ ವಧರ್ಂತಿ ಮಹೋತ್ಸವವನ್ನು ದಿನಾಂಕ 27/4/2023 ಸಪ್ತಮಿಯಂದು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ .
ಈ ಪ್ರಯುಕ್ತ ಪಂಚಾಮೃತ ಅಭಿಷೇಕ , ಪಾರಾಯಣ, ಗೋಪಾಲಕೃಷ್ಣ ಭಜನಾ ಮಂಡಳಿ ವತಿಯಿಂದ ಭಜನೆ ಮತ್ತು ಪ್ರವಚನ ಹಮ್ಮಿಕೊಳ್ಳಲಾಗಿದ್ದು ಎಲ್ಲಾ ಭಕ್ತರು ಕಾರ್ಯಕ್ರಮಗಳಿಗೆ ಭಾಗವಹಿಸಿ ಶ್ರೀ ಕೃಷ್ಣನ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಅಧ್ಯಕ್ಷರಾದ ಶ್ರೀ ರಂಗನಾಥ್ ದೇಸಾಯಿ ಹಾಗೂ ಕಾರ್ಯದರ್ಶಿಗಳಾದ ಶ್ರೀ ಕಿಶೋರ್ ದೇಶಪಾಂಡೆ ಅವರು ತಿಳಿಸಿದ್ದಾರೆ.