ನಿಧನ.


ಸಂಜೆವಾಣಿ ವಾರ್ತೆ
ಕೊಪ್ಪಳ, ಅ.16: ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ್ ಪಿ. ಚಿಕೇನಕೊಪ್ಪ(54) ಅವರು ರವಿವಾರ ಬೆಳಿಗ್ಗೆ 11.45 ಗಂಟೆ ಸುಮಾರಿಗೆ ಗದಗ ಆಸ್ಪತ್ರೆಯಲ್ಲಿ ನಿಧನರಾದರೆಂದು ಸಂಘಟನೆ ಪ್ರಕಟಣೆ ತಿಳಿಸಿದೆ.

One attachment • Scanned by Gmail