ನಿಧನ


ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ:ಏ.01 ತಾಲ್ಲೂಕಿನ ತಂಬ್ರಹಳ್ಳಿ ಗ್ರಾಮದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಡಿವಾಳರ ಕೊಟ್ರೇಶ್(56)ಇಂದು ಬೆಳಗಿನ ಜಾವಾ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ಮೃತರಾಗಿರುತ್ತಾರೆ. ಇವರಿಗೆ ಪತ್ನಿ ಪುತ್ರ,ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 3 ಗಂಟೆಗೆ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.