ನಿರಾಣಿ ಸುದ್ದಿಗೋಷ್ಠಿ

ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ನಗರದ ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.