ನಿರಾಶ್ರಿತರಿಗೆ ಫಲ-ಪುಷ್ಪ ವಿತರಣೆ

ದಾವಣಗೆರೆ ಗ್ರಾಮಾಂತರ ಡಿವೈಎಸ್‌ಪಿ ನರಸಿಂಹ ವಿ. ತಾಮ್ರಧ್ವಜ ಅವರು ತಮ್ಮ ಜನ್ಮ ದಿನದ ಅಂಗವಾಗಿ ಹದಡಿ ಪೊಲೀಸ್ ಠಾಣಾ ಸರಹದ್ದಿನ ತುರ್ಚಘಟ್ಟ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ನಿರಾಶ್ರಿತರಿಗೆ ಹಾಗೂ ವೃದ್ದರಿಗೆ ಫಲ-ಪುಷ್ಪಗಳನ್ನು ನೀಡುವುದರ ಮುಖಾಂತರ ಜನ್ಮ ದಿನವನ್ನು ಆಚರಿಸಿಕೊಂಡರು