ನಿವೃತ್ತ ‌ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

2020ರ ನಂತರ ಸಾರಿಗೆ ನಿಗಮದಲ್ಲಿ ನಿವೃತ್ತ ರಾದ ನೌಕರಿಗೆ ಹೊಸ ವೇತನ ಜಾರಿ ಗೊಳಿಸುವಂತೆ ಆಗ್ರಹಿಸಿ ನಿವೃತ್ತ ನೌಕರರು ಪ್ರತಿಭಟನೆ ನಡೆಸಿದರು