ನಿವೇಶನ ರಹಿತರ ಹೋರಾಟ..

ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ವತಿಯಿಂದ ನಡೆದ ಕುಂದುಕೊರತೆ ಸಭೆಯಲ್ಲಿ ನಿವೇಶನ ರಹಿತರ ಹೋರಾಟ ತೀವ್ರಗೊಳಿಸಲಾಗುವುದು ಎಂದು ನರಸಿಂಹಮೂರ್ತಿ ತಿಳಿಸಿದರು.