ನೀರಜ್ ಚೋಪ್ರಾ ಅವರ ಗೆಲುವಿನ ಜಾವೆಲಿನ್ ಎಸೆತ

ವಿಶ್ವ ಅಥ್ಲೆಟಿಕ್ ಚಾಂಪಿಯನ್ಷಿಪ್ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ,ಅವರ ಗೆಲುವಿನ ಜಾವೆಲಿನ್ ಎಸೆತ ಈ ರೀತಿ ಇದೆ. ಈ ಬಳಿಕ ಮಾತನಾಡಿರುವ ಅವರು ಜಾವೆಲಿನ್ ಎಸೆಯಲು ಉತ್ತಮ ಪರಿಸ್ಥಿತಿ ಇರಲಿಲ್ಲ. ಗಾಳಿಯ ವೇಗವೂ ಹೆಚ್ಚಾಗಿದ್ದರೂ ಉತ್ತಮ ಪ್ರದರ್ಶನ ನೀಡುತ್ತೇನೆಂಬ ವಿಶ್ವಾಸವಿತ್ತು. ಫಲಿತಾಂಶ ತೃಪ್ತಿದಾಯಕವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.