ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರ ರಕ್ಷಣೆ

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಹೊಸಕೆರೆಯ ಕೋಡಿಯ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರನ್ನು ಸ್ಥಳೀಯ ಯುವಕರ ತಂಡ ತಮ್ಮ ಪ್ರಾಣದ ಹಂಗನ್ನು ತೊರೆದು ಹಗ್ಗದ ಸಹಾಯದಿಂದ ಬಿರುಸಾಗಿ ಹರಿಯುತ್ತಿರುವ ನೀರಿಗಿಳಿದು ರಕ್ಷಣೆ ಮಾಡಿದ್ದಾರೆ.